ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಶೌರ್ಯ ಜಾಗರಣ ಯಾತ್ರೆಗೆ ಕೇಂದ್ರ ಗಣಿ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು.
ಮೂರು ಸಾವಿರ ಮಠದ ಪೀಠಾಧಿಪತಿ ಗುರುಸಿದ್ಧ ರಾಜ ಯೋಗೇಂದ್ರ ಸ್ವಾಮೀಜಿ, ಶಾಸಕ ಮಹೇಶ್ ಟೆಂಗಿನಕಾಯಿ ಉಪಸ್ಥಿತಿಯಲ್ಲಿ ಯುವಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶೌರ್ಯ ಜಾಗರಣ ಯಾತ್ರೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಇನ್ನೂ ದೇಶಾದ್ಯಂತ ಮಾಡಲಾಗುತ್ತಿದ್ದು, ನಮ್ಮ ದೇಶದ ಚರಿತ್ರೆ ಮಹತ್ವ ಇತ್ಯಾದಿಗಳನ್ನು ಯುವಕರಿಗೆ ಮನವರಿಕೆ ಮಾಡಿಕೊಡಲಾಗುವುದು ಪ್ರಹ್ಲಾದ್ ಜೋಶಿ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





