Breaking News

ಸಿಎಂ ಆಗ್ತೀನಿ ಎಂದು ಹೇಳಿ ನೋಡೋಣ: ಜಿ.ಟಿ.ದೇವೇಗೌಡ.

ಬೆಂಗಳೂರು: ಡಿ ಕೆ ಶಿವಕುಮಾರ್‌ ಅವರೇ ನಿಮ್ಮದು ಉತ್ತರ ಕುಮಾರನ ಪೌರುಷ. ಐದು ವರ್ಷ ನಾನೇ ಸಿಎಂ ಆಗಿರ್ತೇನೆ ಎಂದು ಸಿದ್ದರಾಮಯ್ಯ ಹೇಳ್ತಿದ್ದಾರೆ. ಒಂದು ಬಾರಿ ಎರಡುವರೆ ವರ್ಷ ನಾನು ಸಿಎಂ ಆಗ್ತೀನಿ ಎಂದು ಹೇಳಿ ನೋಡೋಣ ಎಂದು ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸವಾಲ್‌ ಹಾಕಿದ್ದಾರೆ

ಈ ಕುರಿತು ಜೆಡಿಎಸ್‌ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರದ್ದು ಉತ್ತರನ ಪೌರುಷ. ಸೋನಿಯಾ ನಮ್ಮ ತಾಯಿ, ಪ್ರಿಯಾಂಕ ನನ್ನ ಸಹೋದರಿ ಅಂದ್ರಿ. ಒಂದೇ ಒಂದು ಬಾರಿ ಅಧಿಕಾರ ಕೊಡಿ ಅಂದ್ರಿ ನೀವು ಸಿಎಂ ಆದ್ರಾ..? ನಾನೂ ಎರಡೂವರೆ ವರ್ಷ ಮುಖ್ಯಮಂತ್ರಿ ಅಂತ ಹೇಳೋ ತಾಕತ್ತು ಇಲ್ವ ಡಿಕೆ ಶಿವಕುಮಾರ್‌ ಅವರೇ ಎಂದು ಪ್ರಶ್ನಿಸಿದ್ದಾರೆ.

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *