Breaking News

ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆ ರಾಜ್ಯ ಹೆದ್ದಾರಿ ಬಂದ ಮಾಡಿ ರೈತರ ಆಕ್ರೋಶ

ಗದಗ: ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆ ರಾಜ್ಯ ಹೆದ್ದಾರಿ ಬಂದ ಮಾಡಿ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಹೆದ್ದಾರಿ ಬಂದ್ ಮಾಡಿದ ರೈತರು, ಬೇಕೆ ಬೇಕು ಕರೆಂಟ್ ಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏಕಾಏಕಿ ರಾಜ್ಯ ಹೆದ್ದಾರಿ ಬಂದ್ ಮಾಡಿದ್ದರಿಂದ ಕಿಲೋಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತ ವಾಹನಗಳು ಇದ್ದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಪರದಾಡಿದ್ದಾರೆ. ಪೊಲೀಸರ ಮನವೊಲಿಕೆಗೂ ಬಗ್ಗದ ರೈತರು, ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಬಂದು ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ರೈತರ ಪಟ್ಟು ಹಿಡಿದಿದ್ದಾರೆ

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *