Breaking News

ಜಸ್ಪ್ರೀತ್ ಬುಮ್ರಾ ತನ್ನ ಪ್ರದರ್ಶನದಿಂದ ಸಂತೋಷವಾಗಿಲ್ಲ ಎಂದು ಹೇಳಿದ್ದಾರೆ…..

ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ಅತ್ಯತ್ತಮ ಪ್ರದರ್ಶನ ನೀಡುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ಸ್ಪಿನ್ನರ್ ಗಳು ಉತ್ತಮ ಬೌಲಿಂಗ್ ಮಾಡಿದ್ದರೆ, ದೆಹಲಿಯಲ್ಲಿ ನಡೆದ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ವೇಗಿಗಳು ಮಿಂಚಿದ್ದರು.

ಜಸ್ಪ್ರೀತ್ ಬುಮ್ರಾ ಅಫ್ಘಾನಿಸ್ತಾನದ ವಿರುದ್ದದ ಪಂದ್ಯದಲ್ಲಿ 4 ವಿಕೆಟ್ ಪಡೆಯುವ ಮೂಲಕ ಅಫ್ಘಾನಿಸ್ತಾನವನ್ನು 272 ರನ್‌ಗಳಿಗೆ ಕಟ್ಟಿಹಾಕಿದರು. ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ ಅವರ ಅತ್ಯುತ್ತಮ ಬ್ಯಾಟಿಂಗ್ ನೆರವಿನಿಂದ ಭಾರತ ಎಂಟು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.

ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತನ್ನ ಪ್ರದರ್ಶನದಿಂದ ಸಂತೋಷವಾಗಿಲ್ಲ ಎಂದು ಹೇಳಿದ್ದಾರೆ. ವಿಶ್ವಕಪ್‌ ಪ್ರಮುಖ ಪಂದ್ಯಗಳಿಗೆ ಇನ್ನೂ ಹೆಚ್ಚಿನ ಸಿದ್ಧತೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ

Share News

About BigTv News

Check Also

IPL 2025 : ಮೊದಲ ಪಂದ್ಯದಲ್ಲಿ ಗೆದ್ದು ಬಿಗಿದ ಆರ್‌ಸಿಬಿ

ಐಪಿಎಲ್ 2025ರ ಭಾಗವಾಗಿ ಆರ್ ಸಿ ಬಿ ವಿರುದ್ಧ ಪಂದ್ಯದಲ್ಲಿ ಕೆಕೆಆರ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 …

Leave a Reply

Your email address will not be published. Required fields are marked *