Breaking News

ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ…

ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಈ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸ್ವಾತಂತ್ರ್ಯದ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ವೀರ ನಾರಿ ಕಿತ್ತೂರು ರಾಣಿ ಚನ್ನಮ್ಮ ಯುವಜನರಿಗೆ ಸ್ಪೂರ್ತಿ ಮತ್ತು ಪ್ರೇರಣೆ. ಪ್ರತಿಯೊಬ್ಬರೂ ಈ ನಾಡು ಮತ್ತು ನೆಲವನ್ನು ಪ್ರೀತಿಸಬೇಕು. ಇದು ಪ್ರತಿ ಭಾರತೀಯರ ಜವಾಬ್ದಾರಿ ಎಂದು ಹೇಳಿದರು.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *