Breaking News

ವಿಡಿಯೋ ಆಗಲಿ, ಫೋಟೊಗಳನ್ನಾಗಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ…

ಇಡೀ ದೇಶವೇ ತಿರುಗಿ ನೋಡುವಷ್ಟರ ಮಟ್ಟಿಗೆ ಗಲಭೆ, ಘರ್ಷಣೆಗಳು ನಡೆದು ಉದ್ವಿಗ್ನ ಪರಿಸ್ಥಿತಿ ಮಣಿಪುರದಲ್ಲಿ ನಿರ್ಮಾಣವಾಗಿತ್ತು. ಇಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೋ ಮತ್ತು ಛಾಯಾಚಿತ್ರಗಳು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿವೆ. ಇದರಿಂದ ಉದ್ವಿಗ್ನ ಸ್ಥಿತಿ ಎದುರಿಸುತ್ತಿರುವ ಆ ರಾಜ್ಯದ ಬಿಜೆಪಿ ಸರ್ಕಾರ ಕೆಲವು ನಿರ್ಬಂಧಗಳನ್ನು ವಿಧಿಸಿದೆ.

ಮಣಿಪುರ ಹಿಂಸಾಚಾರ ಕುರಿತಂತೆ ಯಾವುದೇ ವಿಡಿಯೋ ಆಗಲಿ, ಫೋಟೊಗಳನ್ನಾಗಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ ಎಂದು ಇಲ್ಲಿನ ಬಿಜೆಪಿ ಸರ್ಕಾರ ನಿಷೇಧ ಹೇರಿದೆ. ಈ ಮೂಲಕ ಸಂಘರ್ಷ ಪೀಡಿತ ರಾಜ್ಯಕ್ಕೆ ಸಹಜ ಸ್ಥಿತಿ ತರುವತ್ತ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

Share News

About BigTv News

Check Also

ಒಳ್ಳೆಯ ಸಮಾಜಕ್ಕೆ ಒಳ್ಳೆಯ ಕರ್ತವ್ಯ ನಿರ್ವಹಿಸುವ ಪೊಲೀಸರು ಬೇಕು…

ಬೆಂಗಳೂರು: ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿ …

Leave a Reply

Your email address will not be published. Required fields are marked *