Breaking News

ಮೊದಲ ಹಂತದಲ್ಲಿ ಶಿವಮೊಗ್ಗ-ಶಿಕಾರಿಪುರ ನಡುವೆ ಕಾಮಗಾರಿ ಆರಂಭವಾಗಿದೆ….

ಶಿವಮೊಗ್ಗ; ಮಲೆನಾಡು ಮತ್ತು ಉತ್ತರ ಕರ್ನಾಟಕ ಸಂಪರ್ಕಿಸುವ ಮಹತ್ವದ ರೈಲು ಯೋಜನೆ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲು ಮಾರ್ಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದ ಈ ರೈಲು ಯೋಜನೆಯ ಕಾಮಗಾರಿ ನಡೆಯುತ್ತಿದೆ. ನೈಋತ್ಯ ರೈಲ್ವೆ ಈ ಕುರಿತು ಅಪ್‌ಡೇಟ್‌ ಹಂಚಿಕೊಂಡಿದೆ.

ಶಿಕಾರಿಪುರ-ರಾಣೆಬೆನ್ನೂರು (ಹಾವೇರಿ) ನೂತನ ರೈಲು ಮಾರ್ಗದ ಕಾಮಗಾರಿಯನ್ನು ಒಟ್ಟು ಎರಡು ಹಂತಗಳಲ್ಲಿ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಶಿವಮೊಗ್ಗ-ಶಿಕಾರಿಪುರ ನಡುವೆ ಕಾಮಗಾರಿ ಆರಂಭವಾಗಿದೆ. ನೈಋತ್ಯ ರೈಲ್ವೆ ಸಾಮಾಜಿಕ ಜಾಲತಾಣದಲ್ಲಿ ಕಾಮಗಾರಿಯ ಚಿತ್ರಗಳನ್ನು ಹಂಚಿಕೊಂಡು, ಅಪ್‌ಡೇಟ್‌ ನೀಡಿದೆ

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *