Breaking News

ಪೊಲೀಸ್ ನಿಷೇಧಾಜ್ಞೆ ನಡುವೆಯೂ ಮಹಿಷ‌ ಉತ್ಸವ ಶುಕ್ರವಾರ ಯಶಸ್ವಿ…

ಮೈಸೂರು: ಪೊಲೀಸ್ ನಿಷೇಧಾಜ್ಞೆ ನಡುವೆಯೂ ಮಹಿಷ‌ ಉತ್ಸವ ಶುಕ್ರವಾರ ಯಶಸ್ವಿಯಾಗಿ ನಡೆದಿದೆ. ಈ ನಡುವೆ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಅವರು ಒಕ್ಕಲಿಗ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಹೊಸ ವಿವಾದ ಸೃಷ್ಟಿಸಿದೆ.

ಮೈಸೂರಿನ ಪುರಭವನದಲ್ಲಿ ನಡೆದ ಮಹಿಷ ಉತ್ಸವದಲ್ಲಿ ರಾಜ್ಯದ ನಾನಾ ಭಾಗಗಳಿಂದ ಸುಮಾರು 6 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. 500 ಪೊಲೀಸರ ಬಿಗಿಭದ್ರತೆಯಲ್ಲಿ ಮಹಿಷ ಉತ್ಸವ ನಡೆಯಿತು. ಆದರೆ, ಇದೀಗ ಪ್ರೊ.ಕೆ.ಎಸ್.ಭಗವಾನ್ ಅವರು ಕುವೆಂಪು ನೀಡಿದ್ದಾರೆ ಎಂಬ ಹೇಳಿಕೆ ವಿವಾದ ಸೃಷ್ಟಿಸಿದೆ.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *