ಭಾರತ ಮತ್ತು ಪಾಕಿಸ್ತಾನ ಪಂದ್ಯ ಶುರುವಾಗಿದ್ದು ಗುಜರಾತ್‌ನ ಅಹಮದಾಬಾದ್ ಕ್ರೀಡಾಂಗಣ ಭಾರತದ ಅಭಿಮಾನಿಗಳಿಂದ ತುಂಬಿ ಹೋಗಿದೆ. ನಮ್ಮ ಹೆಮ್ಮೆ, ಭಾರತ ತಂಡದ ಗೆಲುವಿಗಾಗಿ ಶತಕೋಟಿ ಭಾರತೀಯರು ಪ್ರಾರ್ಥನೆ ಮಾಡುತ್ತಿದ್ದಾರೆ. ಈ ಸಮಯಕ್ಕೇ ಹಲವು ದಾಖಲೆಗಳನ್ನು ತನ್ನ ಹೆಸರಿಗೆ ಬರೆದುಕೊಳ್ಳಲು ಭಾರತ ಕ್ರಿಕೆಟ್ ತಂಡದ ಆಟಗಾರರು ಸಜ್ಜಾಗಿದ್ದಾರೆ. ಹಾಗಾದ್ರೆ ವಿಶ್ವಕಪ್ ಅಖಾಡದಲ್ಲಿ ಭಾರತದ ಗೆಲುವಿನ ಅಬ್ಬರ ಹೇಗಿದೆ?
ಇದುವರೆಗೆ ಭಾರತ & ಪಾಕಿಸ್ತಾನ ಆಡಿರುವ ಏಕದಿನ ಪಂದ್ಯಗಳ ಸಂಖ್ಯೆ 134 ಆಗಿದ್ದರೆ, ಈ ಪೈಕಿ 56 ಪಂದ್ಯಗಳಲ್ಲಿ ಭಾರತ ಗೆದ್ದು ಬೀಗಿದೆ. ಹಾಗೇ ಪಾಕಿಸ್ತಾನ 73 ಪಂದ್ಯಗಳಲ್ಲಿ ಗೆದ್ದಿದೆ. ಇನ್ನು 5 ಪಂದ್ಯಗಳ ಫಲಿತಾಂಶ ಬಂದೇ ಇಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news





