Breaking News

ಕತ್ತಲಲ್ಲಿ ಕಾಂಚಾಣದ ಮಾಯೆ ನಡೆಯುತ್ತಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ….

ಬೆಂಗಳೂರು: ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಹಣ ಲಭಿಸಿದ ವಿಚಾರವನ್ನು ಸಿಬಿಐ ತನಿಖೆಗೆ ಒಪ್ಪಿಸಿದರೆ ಮಾತ್ರ ನಿಜಾಂಶ ಹೊರಬರಲಿದೆ ಎಂದು ‌ಮಾಜಿ ಸಚಿವ ಆರ್.ಅಶೋಕ್ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕವು ಭ್ರಷ್ಟಾಚಾರದ ಕೂಪವಾಗಿದೆ. ಕಾಂಗ್ರೆಸ್ಸಿಗರು ಒಂದೆಡೆ ಕತ್ತಲೆ ಭಾಗ್ಯ ನೀಡಿದ್ದಾರೆ. ಕತ್ತಲಲ್ಲಿ ಕಾಂಚಾಣದ ಮಾಯೆ ನಡೆಯುತ್ತಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *