Breaking News

ಕೆಲವೊಂದಿಷ್ಟು ಪೊಲೀಸರು ಕ್ರಿಕೆಟ್ ಬುಕ್ಕಿಗಳಿಗೆ ಸಾತ್…! ಆದರೆ ಸಿಸಿಬಿ ಪೊಲೀಸರು ಹೆಡೆ ಮುರಿ ಕಟ್ಟುವಲ್ಲಿ ಯಶಸ್ವಿ…

ಹುಬ್ಬಳ್ಳಿ ಧಾರವಾಡ ದುರ್ಗಾ ಕಾಲೋನಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಓರ್ವ ಆರೋಪಿಯನ್ನ ಬಂದಿಸಿದ್ದು. ಈ ಕುರಿತು ಧಾರವಾಡ ಶಹರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

ಹುಬ್ಬಳ್ಳಿಯ ಅಲ್ತಾಪ ಪ್ಲಾಟ್ ನಲ್ಲಿ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರು ಆರೋಪಿಗಳನ್ನು ಬಂದಿಸಿದ್ದು ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ತನಿಖೆ ಮುಂದುವರಿದಿದೆ..

ಈ ಎಲ್ಲ ಪ್ರಕರಣಗಳ ಪತ್ತೆ ಹಚ್ಚುವಲ್ಲಿ ಬಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ..

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *