Breaking News

ಜೆಡಿಎಸ್‌ ಪಾಳಯದಲ್ಲಿ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದೆ….

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾದ ಬೆನ್ನಲ್ಲೇ ಜೆಡಿಎಸ್‌ ಪಾಳಯದಲ್ಲಿ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದ್ದು, ನಮ್ಮದೇ ಒರಿಜಿನಲ್‌, ನಾನೃ ಅದರ ಅಧ್ಯಕ್ಷ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ದಳಪತಿಗಳ ಕೋಟೆಯಲ್ಲಿ ಸಂಚಲನ ಸೃಷ್ಟಿಸುವಂತೆ ಮಾಡಿದೆ.

ಈ ಕುರಿತು ವಿಧಾನಸೌಧದಲ್ಲಿ ವಿಧಾನ ಪರಿಷತ್‌ ಸದಸ್ಯ ಟಿ. ಎ. ಶರವಣ ಮಾತನಾಡಿ, ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಹಿರಿಯರಾದ ಹಾಗು ನಮ್ಮ ವರಿಷ್ಠರು ಪ್ರತಿಯೊಂದು ನಡೆಗಳನ್ನು ಗಮನಿಸುತ್ತಿದ್ದಾರೆ. ನಮ್ಮ ದೇಶ ಮತ್ತು ರಾಜ್ಯವನ್ನು ಆಳಿರತಕ್ಕಂತ ದೇವೇಗೌಡ ಸಾಹೇಬರು ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ. ಸಮಾನ ಮನಸ್ಕರ ಚಿಂತನ ಮಂಥನ ಚಿಂತನ ಮಂಥನ ಅಲ್ಲ, ಸಮಾನ ದುಃಖದಲ್ಲಿ ಇರುವವರ ಚಿಂತನ ಮಂಥನ ಎಂದೆನಿಸುತ್ತದೆ ಎಂದು ಹೇಳಿದರು.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *