Breaking News

ರಾಮ್ ಚರಣ್‌ಗೆ ನಾಯಕಿಯಾಗುವ ಮೂಲಕ ರಾಶಾ ತೆಲುಗಿಗೆ ಎಂಟ್ರಿ…

ಹೊಸ ಪ್ರಾಜೆಕ್ಟ್‌ಗೆ ರಾಮ್ ಚರಣ್‌ಗೆ ಜೋಡಿಯಾಗಿ ಸ್ಟಾರ್ ನಟಿಯ ಪುತ್ರಿ ಟಾಲಿವುಡ್‌ಗೆ ಪರಿಚಿತರಾಗುತ್ತಿದ್ದಾರೆ. ಗೇಮ್ ಜೇಂಜರ್ ಸಿನಿಮಾದಲ್ಲಿ ರಾಮ್ ಚರಣ್ ಬ್ಯುಸಿಯಾಗಿದ್ದಾರೆ. ಈ ಬೆನ್ನಲ್ಲೇ ಉಪ್ಪೇನ ಡೈರೆಕ್ಟರ್ ಬುಚ್ಚಿಬಾಬು ಹೊಸ ಚಿತ್ರದ ಕಥೆ ಕೇಳಿ ಫುಲ್ ಖುಷಿಯಾಗಿದ್ದಾರೆ.

ಚರಣ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರಕ್ಕೆ ಬಾಲಿವುಡ್ ನಟಿ ರವೀನಾ ಟಂಡನ್ ಪುತ್ರಿ ರಾಶಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.ರಾಮ್ ಚರಣ್‌ಗೆ ನಾಯಕಿಯಾಗುವ ಮೂಲಕ ರಾಶಾ ತೆಲುಗಿಗೆ ಎಂಟ್ರಿ ಕೊಡುತ್ತಿದ್ದಾರೆ. ಚಿತ್ರತಂಡದಿಂದ ಯಾವುದೇ ಅಧಿಕೃತ ಅಪ್‌ಡೇಟ್ ಹೊರಬಿದ್ದಿಲ್ಲ.ಆದರೆ ಈ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ರವೀನಾರಂತೆಯೇ ರಾಶಾ ಕೂಡ ಚಿತ್ರರಂಗದಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಳ್ಳುತ್ತಾರಾ? ಕಾಯಬೇಕಿದೆ

Share News

About BigTv News

Check Also

ಅಭಿಮಾನಿಗಳಿಗೆ ಶಾಕ್ ಡಾಲಿ

ಡಾಲಿ ಧನಂಜಯ್ ಹುಟ್ಟುಹಬ್ಬದ ಹಿನ್ನೆಲೆ ತನ್ನ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಈ ಬಾರಿ ತಾವು ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಗುವುದಿಲ್ಲ ಎಂದು …

Leave a Reply

Your email address will not be published. Required fields are marked *