Breaking News

ಸಂತೋಷ್ ಲಾಡ್‌ ಧಾರವಾಡ-ಹಳಿಯಾಳ ರಾಜ್ಯ ಹೆದ್ದಾರಿಯ ಪರಿಶೀಲನೆ…

ಧಾರವಾಡ: ಸ್ಥಳೀಯರ ಅಹವಾಲಿನಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್‌ ಧಾರವಾಡ-ಹಳಿಯಾಳ ರಾಜ್ಯ ಹೆದ್ದಾರಿಯ ಪರಿಶೀಲನೆ ನಡೆಸಿದರು. ರಸ್ತೆ ತಿರುವು ದುರಸ್ತಿ ಮತ್ತು ಸೇತುವೆಯ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಚಿವ ಸಂತೋಷ್ ಲಾಡ್, ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಅವರೊಂದಿಗೆ ಧಾರವಾಡ-ಹಳಿಯಾಳ ರಾಜ್ಯ ಹೆದ್ದಾರಿಯನ್ನು ಉನ್ನತ ಶಿಕ್ಷಣ ಅಕಾಡೆಮಿ ಹತ್ತಿರ ಪರಿಶೀಲನೆ ನಡೆಸಿದರು.

Share News

About BigTv News

Check Also

ಕಮಿಷನರ್ ಖದರ್‌ಗೆ ಕ್ರಿಮಿನಲ್‌ಗಳಿಗೆ ನಡುಕ..! ಸಾಹೇಬರೇ ಫುಲ್ ಅಲರ್ಟ್ — ಖಾಕಿ ಮೇಲೆ ಕಲೆ ಬೀಳದಂತೆ ಕಠಿಣ ಕಾವಲು!

ರೌಡಿಗಳಿಂದ ಅಂತರ..! ಡ್ರಗ್ಸ್ ಪೆಡ್ಲರ್‌ಗಳಿಗೆ ನೋ ಎಂಟ್ರಿ — ಕ್ರಿಮಿನಲ್‌ಗಳಿಂದ ಖಾಕಿ ದೂರವಿದ್ದರೆ ಪೊಲೀಸ್ ಇಲಾಖೆ ಇನ್ನಷ್ಟು ಕ್ಲೀನ್..! ಖಾಕಿ …

Leave a Reply

Your email address will not be published. Required fields are marked *