Breaking News

ಚಾಲಕನ ನಿಯಂತ್ರಣ ತಪ್ಪಿ ಸ್ವೀಪರ್ ಕೋಚ್ ಬಸ್‌ ಪಲ್ಟಿ..

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಸ್ವೀಪರ್ ಕೋಚ್ ಬಸ್‌ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಬೆಂಗಳೂರು ನಿಂದ ಬೆಳಗಾವಿಯತ್ತ ಹೋಗುತ್ತಿದ್ದ ಶಿಬರ್ಡ್ ಸ್ಟೀಪ‌ರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನೊಳಗೆ ಇದ್ದ ಪ್ರಯಾಣಿಕರಿಗೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನೂಳಿದ ಪ್ರಯಾಣಿಕರು ಆಂಬುಲೆನ್ಸಗಾಗಿ ಕಾಯುತ್ತಿದ್ದಾರೆ. ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು ಡ್ರೈವ‌ರ್ ನಿರ್ಲಕ್ಷ್ಯ ಕ್ಲೀಪರ್ ಕೋಚ್ ಬಸ್ ಪಲ್ಟಿ. ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *