Breaking News

ಜೆಡಿಎಸ್‌ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್‌ ಡಿ ಕುಮಾರಸ್ವಾಮಿ..

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು,ಮುಸ್ಲಿಂ ಮುಖಂಡ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡರು, ಸಿಎಂ ಇಬ್ರಾಹಿಂ ಅವರನ್ನ ಪಕ್ಷದಿಂದ ಉಚ್ಚಾಟಿಸಿದ್ದು, ನೂತನ ರಾಜ್ಯಾಧ್ಯಕ್ಷರಾಗಿ ಹೆಚ್‌ ಡಿ ಕುಮಾರಸ್ವಾಮಿ ಅವರನ್ನ ಆಯ್ಕೆ ಮಾಡಿದ್ದಾರೆ.

ಹೌದು, ಗುರುವಾರ ಜೆಪಿ ಭವನದಲ್ಲಿ ಕೋರ್‌ ಕಮಿಟಿ ಸಭೆ ನಡೆಸಿದ್ದು, ಸಭೆಯಲ್ಲಿ ಶಾಸಕರು ಹಾಗೂ ಮುಖಂಡರ ಜೊತೆಗೆ ದೇವೇಗೌಡರು ಚರ್ಚೆ ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ರಾಜ್ಯಾಧ್ಯಕ್ಷ ಪಟ್ಟವನ್ನ ನೀಡಿದ್ದಾರೆ.

ಹೌದು, ಗುರುವಾರ ಜೆಪಿ ಭವನದಲ್ಲಿ ಕೋರ್‌ ಕಮಿಟಿ ಸಭೆ ನಡೆಸಿದ್ದು, ಸಭೆಯಲ್ಲಿ ಶಾಸಕರು ಹಾಗೂ ಮುಖಂಡರ ಜೊತೆಗೆ ದೇವೇಗೌಡರು ಚರ್ಚೆ ನಡೆಸಿದ್ದು, ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ರಾಜ್ಯಾಧ್ಯಕ್ಷ ಪಟ್ಟವನ್ನ ನೀಡಿದ್ದಾರೆ.

Share News

About BigTv News

Check Also

ಹೆಸ್ಕಾಂ ಎಇಇ ದಂಪತಿ ಮನೆ-ಕಚೇರಿಗೆ ಲೋಕಾಯುಕ್ತ ದಾಳಿ..! ಅಪಾರ ಚಿನ್ನ, ನಗದು ಪತ್ತೆ ಶಂಕೆ..

ಬೆಳ್ಳಂಬೆಳಗ್ಗೆ ಕರೆಂಟ್ ಅಧಿಕಾರಿಗಳಿಗೆ ಶಾಕ್..! ಅಕ್ಷಯ ಕಾಲೋನಿ ಮನೆಯಲ್ಲಿ ಚಿನ್ನದ ರಾಶಿ..? ಗೋಲ್ಡ್ ಸ್ಮಿತ್ ಕರೆಸಿ ತೂಕ ಹಾಕಿಸಿದ ಲೋಕಾಯುಕ್ತರು..! …

Leave a Reply

Your email address will not be published. Required fields are marked *