Breaking News

ಕರ್ನಾಟಕ ಸರ್ಕಾರ ನರೇಗಾ ಯೋಜನೆಯಡಿ ಕಾಮಗಾರಿಗಳ ಮೊತ್ತಗಳನ್ನು ಪರಿಷ್ಕರಣೆ ಮಾಡಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ ನರೇಗಾ ಯೋಜನೆಯಡಿ ಕಾಮಗಾರಿಗಳ ಮೊತ್ತಗಳನ್ನು ಪರಿಷ್ಕರಣೆ ಮಾಡಿದೆ. ವೈಯಕ್ತಿಕ ಕಾಮಗಾರಿ ಮೊತ್ತವನ್ನು 5 ಲಕ್ಷಕ್ಕೆ ಏರಿಕೆ ಮಾಡಿದೆ. ಇದಕ್ಕೆ ಅನ್ವಯವಾಗುವ ಷರತ್ತುಗಳನ್ನು ಸಹ ವಿವರಿಸಿದೆ.ಆಯುಕ್ತರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜ್ಞಾಪನಾ ಪತ್ರವನ್ನು ಬರೆದಿದ್ದಾರೆ. 2022-23ನೇ ಪ್ರಧಾನ ವಾರ್ಷಿಕ ಸುತ್ತೋಲೆಯನ್ನು ಉಲ್ಲೇಖ ಮಾಡಿದ್ದಾರೆ.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *