Breaking News

ಹುಬ್ಬಳ್ಳಿಯಲ್ಲಿ ಯುವಕನ ಕೊಲೆ…..

ಹುಬ್ಬಳ್ಳಿ: ನಿನ್ನೆ ರಾತ್ರಿ ಮೂವತ್ತು ವರ್ಷದ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಹುಬ್ಬಳ್ಳಿ ಸಮೀಪ ಶಿವಳ್ಳಿ ರಸ್ತೆಯ ರೇಲ್ವೇ ಬ್ರಿಡ್ಜ್ ಬಳಿ ಎಸೆದು ಹೋಗಿದ್ದಾರೆ.ಯುವಕನ ಕುತ್ತಿಗೆಗೆ

ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.ಸ್ಥಳಕ್ಕೆ ಡಿಸಿಪಿ,ಎಸಿಪಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಕೊಲೆಯಾದವನು ಯಾರು? ಕೊಲೆ ಮಾಡಿದವರು ಯಾರು..? ಎಲ್ಲವೂ ಪೋಲೀಸ ತನಿಖೆಯಿಂದ ಮಾತ್ರ ತಿಳಿದು ಬರಬೇಕಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಅಶೋಕ ನಗರ ಪೋಲೀಸ ಠಾಣೆಯ ಪೋಲೀಸರು ತನಿಖೆ ನಡೆಸಿದ್ದಾರೆ.

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *