ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಿನ್ನೇ ತಡರಾತ್ರಿ ದುರಂತವೊಂದು ತಪ್ಪಿದೆ. ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಹಳಿ ಮೇಲೆ ಬಿದ್ದ ಬಾಲಕನ ರಕ್ಷಣೆ ಮಾಡಿದ ಘಟನೆ ನಡೆದಿದೆ. ತಕ್ಷಣವೇ ಅಲ್ಲಿದ್ದ ಮಹಿಳಾ ಪೇದೆ ಸುಲೋಚನಾ ಜೀವದ ಹಂಗು ತೊರೆದು ಬಾಲಕನನ್ನು ರಕ್ಷಿಸಿದ್ದಾರೆ. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಸ್ವಲ್ಪ ತೆರೆದ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಿ ಮನೆಗೆ ಕಳಿಸಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





