Breaking News

ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ , ಎಚ್ ಡಿ ಕುಮಾರಸ್ವಾಮಿ ನಡುವಿನ ವಾಗ್ಯುದ್ಧ ಮುಂದುವರೆದಿ….

ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಗ್ಯುದ್ಧ ಮುಂದುವರೆದಿದ್ದು, ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಎಚ್ ಡಿಕೆ ‘ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆ ಬಹಿರಂಗ ಮಾಡುವಿರಾ?’ ಎಂದು ಸವಾಲೆಸೆದಿದ್ದಾರೆ. ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಗ್ಯುದ್ಧ ಮುಂದುವರೆದಿದ್ದು, ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಎಚ್ ಡಿಕೆ ‘ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆ ಬಹಿರಂಗ ಮಾಡುವಿರಾ?’ ಎಂದು ಸವಾಲೆಸೆದಿದ್ದಾರೆ.

ನಿನ್ನೆ ಸಿದ್ದರಾಮಯ್ಯ ಅವರು ಎಚ್ ಡಿ ಕುಮಾರಸ್ವಾಮಿ ಕುರಿತು ಕುಣಿಯಲಾರದವರು ನೆಲಡೊಂಕು ಎಂದು ಹೇಳುವಂತೆ ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ, ಬೇರೆಯವರ ಮೇಲೆ ಆರೋಪವನ್ನು ಹೊರಿಸಿರುವುದು ನಿರರ್ಥಕ ಎಂದು ಕಿಡಿಕಾರಿದ್ದರು. ಈ ಹೇಳಿಕೆ ಇದೀಗ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಎಚ್ ಡಿ ಕುಮಾರಸ್ವಾಮಿ ಅವರು, ‘ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ.. ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ?

Share News

About BigTv News

Check Also

ಧಾರವಾಡನಲ್ಲಿ ಪ್ರತಿಭಟನೆಯ ಬೆನ್ನಲ್ಲೇ 24 ಸಾವಿರ ಹುದ್ದೆಗಳಿಗೆ ಮಂಜೂರಾತಿ…

ಬೆಂಗಳೂರು : ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ Dharwadನಲ್ಲಿ ಯುವಕರ ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ರಾಜ್ಯ …

Leave a Reply

Your email address will not be published. Required fields are marked *