Breaking News

ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆ….

ಮೈಸೂರು: ಜಂಬೂಸವಾರಿಗೆ ಕೆಲ ಗಂಟೆಗಳು ಬಾಕಿ ಇದ್ದು, ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 11 ಐಪಿಎಸ್ ಅಧಿಕಾರಿಗಳು ಸೇರಿ 4,000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿ ಅರಮನೆ ಮೈದಾನಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ.

ಮಧ್ಯಾಹ್ನ 1.46ರಿಂದ 2.08ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಪೂಜೆ ನಡೆಯಲಿದೆ. ಸಂಜೆ 4.40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿಯಲ್ಲಿನ ತಾಯಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ನಂತರ ಜಂಬೂಸವಾರಿ ಆರಂಭವಾಗುತ್ತದೆ

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *