Breaking News

ಮಧ್ಯಾಹ್ನ 12 ಗಂಟೆ ಬಳಿಕ ದ್ವಾರದಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ…

ಮೈಸೂರು: ಜಂಬೂ ಸವಾರಿ ವೀಕ್ಷಿಸಲು ಅರಮನೆಗೆ ಬರುವವರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆ ಬಳಿಕ ನಿಗದಿತ ದ್ವಾರದಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಪೊಲೀಸರು ಎಲ್ಲರನ್ನೂ ತಪಾಸಣೆ ಮಾಡಿ ಅರಮನೆಯೊಳಗೆ ಬಿಡುತ್ತಿದ್ದಾರೆ.

ಜಂಬೂ ಸವಾರಿ ವೀಕ್ಷಿಸಲು ಬರುವವರಿಗೆ ಸೂಕ್ತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ತೆ ಮಾಡಲಾಗಿದೆ. ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಕ್ರಮ ಕೈಗೊಂಡಿದ್ದೇವೆ ಎಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎಂ.ಮುತ್ತುರಾಜ್​​ ಮಾಹಿತಿ ನೀಡಿದ್ದಾರೆ

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *