Breaking News

ಮಳೆಯಿಲ್ಲದೇ ಕಂಗಲಾಗಿರುವ ರೈತರು….

ತುಮಕೂರ: ಮಳೆಯಿಲ್ಲದೇ ಕಂಗಲಾಗಿರುವ ರೈತರು, ಮಧುಗಿರಿ ಭಾಗದಲ್ಲಿ ಬೆಳೆಗಳನ್ನು ನಾಶಪಡಿಸುತ್ತಿರುವ ಘಟನೆ ಜರುಗಿದೆ. ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಶೇಂಗಾವನ್ನ ಟ್ರಾಕ್ಟರ್ ನಲ್ಲಿ ರೈತ ನಾಗರಾಜಪ್ಪ ನಾಶಪಡಿಸಿದ್ದಾನೆ. ಮಳೆಯಿಲ್ಲದೇ ಫಸಲು ಸಮರ್ಪಕವಾಗಿ ಬಾರದ ಹಿನ್ನೆಲೆಯಲ್ಲಿ ಬೆಳೆ ನಾಶ ಮಾಡಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿಯಲ್ಲಿ ರೈತರು ಇದ್ದು, ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಲಕ್ಲಿಹಟ್ಟಿ ಗ್ರಾಮದಲ್ಲಿ ಘಟನೆ ಜರುಗಿದೆ. ಸುಮಾರು ನಾಲ್ಕು ಎಕರೆಯಲ್ಲಿ ಶೇಂಗಾ ಬೆಳೆ ಬೆಳೆಯಲಾಗಿತ್ತು. ಲಕ್ಷಾಂತರ ರೂ ಖರ್ಚು ಮಾಡಿ ಶೇಂಗಾ ಬೆಳೆದಿದ್ದ ರೈತ ನಾಗರಾಜಪ್ಪ, ಟ್ರಾಕ್ಟರ್ ನಲ್ಲಿ ಉಳುಮೆ ಮಾಡಿ ಬೆಳೆ ನಾಶಪಡಿಸಿದ್ದಾರೆ

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *