Breaking News

ಜಂಬೂಸವಾರಿಗೆ ಕ್ಷಣಗಣನೆ ಶುರು….

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಲಿದೆ. ಅರಮನೆ ಬಲರಾಮ ಗೇಟ್​ ಬಳಿ ಸಿಎಂರಿಂದ ಈಗಾಗಲೇ ನಂದಿಧ್ವಜ ಪೂಜೆ ನೆರವೇರಿದ್ದು, ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್​, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ,ಸಚಿವರಾದ ಕೆ.ಹೆಚ್​.ಮುನಿಯಪ್ಪ, ವೆಂಕಟೇಶ್​, ಶಿವರಾಜ್​ ತಂಗಡಗಿ, ಕೆ.ಎನ್​.ರಾಜಣ್ಣ, ಭೈರತಿ ಸುರೇಶ್​ ಹಾಗೂ ಸಂಸದ ಪ್ರತಾಪ್​ ಸಿಂಹ ಉಪಸ್ಥಿತರಿದ್ದಾರೆ. ಮಧ್ಯಾಹ್ನ 1.46ರಿಂದ 2.48ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಿದೆ

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *