Breaking News

ಸೋಷಿಯಲ್ ಮೀಡಿಯಾದಲ್ಲಿ ಕವಿತಾ ಜೊತೆಗಿರುವ ಫೋಟೋವೊಂದನ್ನು ಪ್ರಕಟಿಸಿದ್ದರು…..

ಇತ್ತೀಚೆಗೆ ಚಂದನ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಕವಿತಾ ಜೊತೆಗಿರುವ ಫೋಟೋವೊಂದನ್ನು ಪ್ರಕಟಿಸಿದ್ದರು. ಆ ಫೋಟೋದಲ್ಲಿ ಕವಿತಾ ಉಬ್ಬು ಹೊಟ್ಟೆ ನೋಡಿ ನೆಟ್ಟಿಗರು ಅದಾಗಲೇ ಅಭಿನಂದನೆ ಸಲ್ಲಿಸಲು ಶುರು ಮಾಡಿದ್ದಾರೆ. ವಿಶೇಷವೆಂದರೆ ಚಂದನ್ ಕೂಡಾ ಇದನ್ನು ಅಲ್ಲಗಳೆದಿಲ್ಲ. ಸದ್ಯಕ್ಕೆ ಕವಿತಾ ನಟನೆಯಿಂದ ಬ್ರೇಕ್ ಪಡೆದಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡಿದೆ. ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರೂ 2021 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *