Breaking News

ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಾಂಬ್​ ಅನ್ನು ಕಚ್ಚಿ ಸಾವು….

ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಾಂಬ್​ ಅನ್ನು ಕಚ್ಚಿದ ಪರಿಣಾಮ ಸ್ಫೋಟಗೊಂಡು ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಬಂಗಾರುಪಾಲೆಂ ಮಂಡಲದ ಗದ್ದಂವಾರಿಪಲ್ಲಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ, 35 ವರ್ಷದ ವ್ಯಕ್ತಿಯೊಬ್ಬರು ಕಂಟ್ರಿ ಬಾಂಬ್​ ಅನ್ನು ಕಚ್ಚಿದ ಪರಿಣಾಮ ಅದು ಸ್ಥಳದಲ್ಲೇ ಸ್ಫೋಟಗೊಂಡಿದೆ.

ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಾಂಬ್​ ಅನ್ನು ಕಚ್ಚಿದ ಪರಿಣಾಮ ಬಾಯಿಯಲ್ಲೇ ಸ್ಫೋಟಗೊಂಡು ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಬಂಗಾರುಪಾಲೆಂ ಮಂಡಲದ ಗದ್ದಂವಾರಿಪಲ್ಲಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ, 35 ವರ್ಷದ ವ್ಯಕ್ತಿಯೊಬ್ಬರು ಕಂಟ್ರಿ ಬಾಂಬ್​ ಅನ್ನು ಕಚ್ಚಿದ ಪರಿಣಾಮ ಅದು ಸ್ಥಳದಲ್ಲೇ ಸ್ಫೋಟಗೊಂಡಿದೆ.

ಬಂಗಾರುಪಾಲೆಂ ಸಿಐ ನಾಗರಾಜು ರಾವ್ ಅವರು ನೀಡಿರುವ ಮಾಹಿತಿ ಪ್ರಕಾರ, ಕೊಲೆಯಾದವರನ್ನು ಗದ್ದಂವಾರಿಪಲ್ಲಿ ನಿವಾಸಿ ಎಂ ಚಿರಂಜೀವಿ ಎಂದು ಗುರುತಿಸಲಾಗಿದೆ. ಚಿರಂಜೀವಿ ಪತ್ನಿ ಜತೆ ಜಗಳವಾಡಿ ಮನೆ ಬಿಟ್ಟು ಹೋಗಿದ್ದರು, ಜತೆಗೆ ಜೀವನದಲ್ಲಿ ನಡೆದ ಕೆಲವು ಘಟನೆಗಳಿಂದ ಖಿನ್ನತೆಗೆ ಒಳಗಾಗಿದ್ದರು, ಕುಡಿತಕ್ಕೆ ದಾಸರಾಗಿದ್ದರು.

Share News

About BigTv News

Check Also

ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಅಮಾನವೀಯ ಘಟನೆ ಬೆಳಕಿಗೆ..!

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅಪರಾಧಿಗಳು ಮಹಿಳೆಯ ಮೇಲೆ 3 ಗಂಟೆಗಳ ಕಾಲ ಅತ್ಯಾಚಾರ ಮಾಡಿದ್ದು . ಈ …

Leave a Reply

Your email address will not be published. Required fields are marked *