Breaking News

ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ಕ್ರಿಕೆಟ್ ತಂಡ ವಿಶ್ವಕಪ್ ಟೂರ್ನಿಯುದ್ದಕ್ಕೂ ಕಳಪೆ ಪ್ರದರ್ಶನ….

ಶ್ರೇಷ್ಠ ಬ್ಯಾಟ್ಸ್‌’ಮನ್ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ಕ್ರಿಕೆಟ್ ತಂಡ ವಿಶ್ವಕಪ್ ಟೂರ್ನಿಯುದ್ದಕ್ಕೂ ಕಳಪೆ ಪ್ರದರ್ಶನ ನೀಡಿದೆ. ಆರಂಭದಲ್ಲಿ ಉತ್ತಮವಾಗಿದ್ದರೂ ಸಹ ಆ ಬಳಿಕ ಸತತವಾಗಿ 3 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದೆ. ಭಾರತ, ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನದಂತಹ ತಂಡಗಳ ಎದುರು ಪಾಕ್ ಸೋಲೊಪ್ಪಿಕೊಂಡಿತ್ತು.

ಈ ನಡುವೆ ಪಾಕಿಸ್ತಾನದ ಟಿವಿ ಚಾನೆಲ್‌’ನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಿರಿಯ ಕ್ರೀಡಾ ಪತ್ರಕರ್ತ ಮತ್ತು ಬರಹಗಾರ ಅಯಾಜ್ ಮೆಮನ್ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಪಾಕಿಸ್ತಾನದ ಹಿರಿಯ ಪತ್ರಕರ್ತ ಡಾ.ನೋಮನ್ ನಿಯಾಜ್ ತಂಡದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ

Share News

About BigTv News

Check Also

ಡೈಮಂಡ್ ಲೀಗ್‌ನಲ್ಲಿ ನೀರಜ್ ಚೋಪ್ರಾ ಎರಡನೇ ಸ್ಥಾನ

ಲೌಸನ್ನೆ: ಡೈಮಂಡ್ ಲೀಗ್‌ನಲ್ಲಿ ನೀರಜ್ ಚೋಪ್ರಾ ಎರಡನೇ ಸ್ಥಾನ ಪಡೆದಿದ್ದಾರೆ. ನಿನ್ನೆ ಸ್ವಿಜ್ಜರ್‌ಲ್ಯಾಂಡ್‌ನ ಲೌಸನ್ನೆ ಡೈಮಂಡ್ ಲೀಗ್ 2024 ರಲ್ಲಿ …

Leave a Reply

Your email address will not be published. Required fields are marked *