Warning: Undefined array key "wpdb" in /home/eamphica/public_html/wp-content/mu-plugins/lumen-plugin.php on line 5616
ಕಿರಣ್ ರಾಜ್ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಸುದ್ದಿಯಾಗಿದ್ದಾರೆ… – bigtvnews | Hubli Dharwad News | Kannada News | Karnataka News
Breaking News

ಕಿರಣ್ ರಾಜ್ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಸುದ್ದಿಯಾಗಿದ್ದಾರೆ…

ಬೆಂಗಳೂರು: ಗುರುತೇಜ್ ಶೆಟ್ಟಿ ನಿರ್ದೇಶನದ “ರಾನಿ” ಚಿತ್ರದ ನಾಯಕ ಕಿರಣ್ ರಾಜ್ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಸುದ್ದಿಯಾಗಿದ್ದಾರೆ..ಈ ಹಿಂದೆ 13 ಸಾವಿರ ಅಡಿ ಎತ್ತರದಿಂದ ಸ್ಕೈ ಡೈವ್ ಮಾಡಿ ronny ಚಿತ್ರದ ಟೈಟಲ್ ಬಿಡುಗಡೆ ಮಾಡಿ ದಾಖಲೆ ಮಾಡಿದ್ದರು.

ಈಗ ಹಿಮಾಚಲ ಪ್ರದೇಶಕ್ಕೆ ಹೋಗಿ 10 ದಿನ ಟ್ರೈನಿಂಗ್ ಪಡೆದು 8000 ಅಡಿ ಏತ್ತರದಲ್ಲಿ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಚಿತ್ರರಂಗದಲ್ಲಿ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿದ ಮೊದಲ ನಟ ಎನ್ನುವ ದಾಖಲೆ ತಮ್ಮದಾಗಿಸಿಕೊಂದ್ದಿದ್ದಾರೆ.ಈ ವಿಷಯ ಸಾಮಾಜಿಕ ಜಾಲ ತಾಣದಲ್ಲಿ ಬಾರಿ ಸುದ್ದು ಮಾಡುತ್ತಿದೆ.

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *