Breaking News

ಬಿಜೆಪಿ ನಾಯಕರಿಗೆ ಕೆಲಸವಿಲ್ಲ, ಬಾಯಿ ಚಟಕ್ಕೆ ಮಾತನಾಡುತ್ತಿದ್ದಾರೆ.

ಬೆಂಗಳೂರು: ಬಿಜೆಪಿ ನಾಯಕರಿಗೆ ಕೆಲಸವಿಲ್ಲ, ಬಾಯಿ ಚಟಕ್ಕೆ ಮಾತನಾಡುತ್ತಿದ್ದಾರೆ. ರಾಜ್ಯ ಸರ್ಕಾರ ಪತನವಾಗಲಿದೆ ಎಂಬುದು ಅವರ ಕನಸು ಎಂದು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
ಹಿಂದೆ ಲಿಂಗಾಯಿತ-ವೀರಶೈವ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ಶಾಮನೂರು ಶಿವಶಂಕರಪ್ಪ ರಾಜ್ಯ ಸರ್ಕಾರದ ಪರವಾಗಿ ಬ್ಯಾಟಿಂಗ್ ಮಾಡಿದರು. ಮುಖ್ಯಮಂತ್ರಿ ಜೊತೆ ಮಾತುಕತೆ ನಡೆದಿರುವ ಹಾಗೂ ತಮ್ಮ ಹೇಳಿಕೆಯಲ್ಲಿ ಮೃಧುತ್ವದ ಬಗ್ಗೆ ಸ್ಪಷ್ಟನೆ ನೀಡಲು ನಿರಾಕರಿಸಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *