Breaking News

ಶಶಿ ತರೂರ್ ಅವರನ್ನು ಸೋಲಿಸಿ ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ ಆಯ್ಕೆ…

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರೈಸಿದ್ದು, ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷವು ‘ಮಹತ್ವದ ಪ್ರಗತಿ’ ಸಾಧಿಸಿದೆ ಮತ್ತು ಸಂಘಟನಾ ರಚನೆಯನ್ನು ಪುನಶ್ಚೇತನಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪಕ್ಷವು ಸಂತಸ ವ್ಯಕ್ತಪಡಿಸಿದೆ. ಕಳೆದ ಅಕ್ಟೋಬರ್‌ನಲ್ಲಿ ಪಕ್ಷದ ಆಂತರಿಕ ಚುನಾವಣೆಯಲ್ಲಿ ಶಶಿ ತರೂರ್ ಅವರನ್ನು ಸೋಲಿಸಿ ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ ಆಯ್ಕೆಯಾಗಿದ್ದರು. ಅಕ್ಟೋಬರ್ 26ರಂದು ಅಧಿಕೃತವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

Share News

About BigTv News

Check Also

ಹೆಸ್ಕಾಂ ಎಇಇ ದಂಪತಿ ಮನೆ-ಕಚೇರಿಗೆ ಲೋಕಾಯುಕ್ತ ದಾಳಿ..! ಅಪಾರ ಚಿನ್ನ, ನಗದು ಪತ್ತೆ ಶಂಕೆ..

ಬೆಳ್ಳಂಬೆಳಗ್ಗೆ ಕರೆಂಟ್ ಅಧಿಕಾರಿಗಳಿಗೆ ಶಾಕ್..! ಅಕ್ಷಯ ಕಾಲೋನಿ ಮನೆಯಲ್ಲಿ ಚಿನ್ನದ ರಾಶಿ..? ಗೋಲ್ಡ್ ಸ್ಮಿತ್ ಕರೆಸಿ ತೂಕ ಹಾಕಿಸಿದ ಲೋಕಾಯುಕ್ತರು..! …

Leave a Reply

Your email address will not be published. Required fields are marked *