Breaking News

ಸಭೆಯಲ್ಲಿ ಪಕ್ಷದ ಬಲವರ್ಧನೆ ಬಗ್ಗೆ ಚರ್ಚಿಸಲಾಗಿದೆ….

ಬೆಂಗಳೂರು: ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ನಡೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಅವರು ಈ ಬಾರಿಯ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಜೆ. ರಾಮಣ್ಣ ರಾಷ್ಟ್ರೀಯ ಅಧ್ಯಕ್ಷರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಬೆಂಗಳೂರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬೆಂಗಳೂರು ಕಾರ್ಯಾಲಯದಲ್ಲಿ ದಿನಾಂಕ 26/10/23 ರಂದು ಪಕ್ಷದ ಪದಾಧಿಕಾರಿಗಳು ಸಭೆ ನಡೆಸಲಾಗಿದೆ. ಸಭೆಯಲ್ಲಿ ಪಕ್ಷದ ಬಲವರ್ಧನೆ ಬಗ್ಗೆ ಚರ್ಚಿಸಲಾಗಿದೆ.

Share News

About BigTv News

Check Also

ಮರಳು ಮಾಫಿಯಾದಲ್ಲಿ ಲೋಕಾಯುಕ್ತರ ದಾಳಿ ಬಳಿಕ… ಕಾಲು ಕೆತ್ತು ಓಡಿ ಹೋದ ಹುಬ್ಬಳ್ಳಿ ‘ಆನೆ ಒಂಟೆ ’!

ಮರಳು ಮಾಫಿಯಾಗೆ ಲೋಕಾಯುಕ್ತ ಶಾಕ್! ಲಂಚದ ಜಾಲದಲ್ಲಿ ಸಿಕ್ಕಿದ್ದು ಕೆಳಹಂತದವರೇನಾ, ಇನ್ನೂ ದೊಡ್ಡವರ ಸರದಿ ಬಾಕಿಯಿದೆಯಾ..? ಹುಬ್ಬಳ್ಳಿ: ಮರಳು ದಂಧೆಯ …

Leave a Reply

Your email address will not be published. Required fields are marked *