Breaking News

ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ…..

ನಂದಿ ಅವಾರ್ಡ್ಸ ಎಂದರೇ ತಕ್ಷಣ ನೆನಪಿಗೆ ಬರುವುದು ತೆಲುಗು ಚಿತ್ರರಂಗ. ಸೈಮಾ, ಫಿಲ್ಮಂಫೇರ್, ಐಫಾ, ಚಿತ್ತಾರ ಸೇರಿದಂತೆ ಹಲವು ಪ್ರಶಸ್ತಿಗಳಿದ್ದರೂ, ನಂದಿ ರಾಜ್ಯ ಪ್ರಶಸ್ತಿಗೆ ಅದರದ್ದೇ ಒಂದು ತೂಕವಿದೆ. ಆದರೆ, ಕನ್ನಡದಲ್ಲಿ ಇಂತಹ ಒಂದು ಪ್ರಶಸ್ತಿ ನೀಡುತ್ತಿಲ್ಲ ಎಂಬ ಕೊರಗು ಆಗಾಗ್ಗೆ ಕೇಳಿ ಬರುತ್ತಿತ್ತು. ಈಗ ಅದಕ್ಕೆ ಪರಿಹಾರ ಸಿಕ್ಕಿದೆ.
ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ನಂದಿ ಪ್ರಶಸ್ತಿ ಆರಂಭವಾಗಿದೆ. ನಂದಿ ಪ್ರಶಸ್ತಿ ಲಾಂಛನವನ್ನು ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದ್ದರು. ನೆರೆಯ ಆಂಧ್ರಪ್ರದೇಶ ಮನರಂಜನಾ ಕ್ಷೇತ್ರದ ಸಾಧಕರಿಗೆ ಕೊಡುವ ರಾಜ್ಯ ಪ್ರಶಸ್ತಿಗೂ ನಂದಿ ಅವಾರ್ಡ್ಸ್ ಎಂದೇ ಹೆಸರಿದೆ. ಆದರೆ, ಆ ಪ್ರಶಸ್ತಿಗೂ ಈ ಪ್ರಶಸ್ತಿಗೂ ಸಮಬಂಧವಿಲ್ಲ. ಎರಡು ಬೇರೆ..

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *