Breaking News

ಶೃತಿ ಹಾಸನ್ ಅರೋಗ್ಯ ಕೆಟ್ಟಿದೆ….

ನಟಿ ಶ್ರುತಿ ಹಾಸನ್ ದ್ಯ ದಕ್ಷಿಣ ಭಾರತದ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ ನಟಿಯರಲ್ಲಿ ಈಕೆ ಕೂಡ ಒಬ್ಬರಾಗಿ, ಸ್ಟಾರ್ ನಟರೊಂದಿಗೆ ನಾಯಕಿಯಾಗಿ ನಟಿಸಿ ಗೆದ್ದಿದ್ದಾರೆ.

ನಟ ಕಮಲ್ ಹಾಸನ್ ಪುತ್ರಿ ಮಾನಸಿಕ ಆರೋಗ್ಯ ಕೆಟ್ಟಿದ್ದು, ಆಲ್ಕೋಹಾಲ್‌ಗೆ ದಾಸಿಯಾಗಿದ್ದಾರೆ ಅನ್ನೋ ಸುದ್ದಿಗಳೆಲ್ಲ ಹಬ್ಬಿದ್ದವು.

ಈ ವಿಚಾರವಾಗಿ ಈ ನಟಿ ಸಂದರ್ಶನವೊಂದರಲ್ಲಿ ಪ್ರತಿಕ್ರಿಯೆ ನೀಡಿದಾಗ ‘ಕುಡಿತದ ಚಟಕ್ಕೆ ಬಿದ್ದಿದ್ದು ಅಪ್ಪ-ಅಮ್ಮನಿಂದಲೇ’ ಎಂದು ಮಾತನಾಡಿದ್ದು, ಸದ್ಯ ಹೇಳಿಕೆಗಳು ವೈರಲ್ ಆಗಿವೆ.

18 ವರ್ಷ ಇದ್ದಾಗ ಅಪ್ಪ ಕಮಲ್ ಹಾಸನ್ ಹಾಗೂ ಅಮ್ಮ ಸಾರಿಕಾ ಇಬ್ಬರೂ ವೈವಾಹಿಕ ಜೀವನದಿಂದ ದೂರ ಉಳಿಯುವುದಕ್ಕೆ ನಿರ್ಧರಿಸಿದ್ದು, ಈ ವಿಚಾರ ಈಕೆಯ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಹಾಗಾಗಿಯೇ ನಾನು ಕುಡಿತದ ಚಟಕ್ಕೆ ಬಿದ್ದಿದ್ದೇನೆ ಎಂದು ಶೃತಿ ಹೇಳಿಕೆಯೊಂದನ್ನ ನೀಡಿದ್ದಾರೆ.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *