Breaking News

ವಯಸ್ಸಾದ ವ್ಯಕ್ತಿ ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್….

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮಾಲ್‌ನಲ್ಲಿ ನಡೆದ ಲೈಂಗಿಕ ಕಿರುಕುಳದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಘಟನೆಯ ವಿಡಯೋವನ್ನು ನಿನ್ನೆ (ಭಾನುವಾರ) ಸಂಜೆ ಮಾಲ್‌ನಲ್ಲಿ ಸೆರೆಹಿಡಿಯಲಾಗಿದೆ. ಬೆಂಗಳೂರಿನ ಮಾಲ್‌ವೊಂದರಲ್ಲಿ ವಯಸ್ಸಾದ ವ್ಯಕ್ತಿ ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮಾಲ್‌ನಲ್ಲಿ ಯುವತಿಯೊಬ್ಬಳು ನಡೆದು ಬರುವಾಗ ಬೇಕಂತಲೇ ಹಿಂದಿನಿಂದ ಹೋಗಿ ಆಕೆಯ ಹಿಂಭಾಗಕ್ಕೆ ಡಿಕ್ಕಿ ಹೊಡೆಯುತ್ತಾನೆ. ಜೊತೆಗೆ ಆಕೆಯ ಹಿಂಭಾಗವನ್ನು ಅಶ್ಲೀಲವಾಗಿ ಮುಟ್ಟಿ ಆನಂದಿಸಿದ್ದಾನೆ. ಇದಾದ ಬಳಿಕ ಯುವತಿ ಆತನ್ನನು ನೋಡಿದರೆ ತನಗೇನೂ ತಿಳಿದಿಲ್ಲ ಎಂಬಂತೆ ಆಲ್ಲಿಂದ ಮುಂದಕ್ಕೆ ಹೋಗಿದ್ದಾನೆ. ಈ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *