Breaking News

ಜಗನ್ನಾಥ ಭವನದಲ್ಲಿ ಬಿಜೆಪಿ ಶಾಸಕರ ಸಭೆ….

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ, ಜಗನ್ನಾಥ ಭವನದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಬೆಂಗಳೂರಿನ ಬಿಜೆಪಿ ಶಾಸಕರ ಸಭೆ ನಡೆಸಿದರು.ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆಯೇ ಕಾರಿನ ಬಳಿಯೇ ಬಂದು ಬಿಜೆಪಿ ಶಾಸಕರು ಸ್ವಾಗತಿಸಿದರು.

ಶಾಸಕ ಉದಯ್ ಗರುಡಾಚಾರ್ ಬಿಎಸ್​ವೈ ಕಾಲು ಮುಟ್ಟಿ ನಮಸ್ಕರಿಸಿದರು. ನಂತರ ಸುದೀರ್ಘ ಸಭೆ ನಡೆಸಲಾಯಿತು. ಬರ ಅಧ್ಯಯನ ಪ್ರವಾಸದ ಕುರಿತಾಗಿ ಸಮಾಲೋಚನೆ ನಡೆಯಿತು. ಇದೇ ವೇಳೆ ಸರ್ಕಾರದ ವೈಫಲ್ಯ, ಬರ ನಿರ್ವಹಣೆ ವೈಫಲ್ಯದ ವಿರುದ್ಧ ಹೋರಾಟ ನಡೆಸುವ ಕುರಿತು ಚರ್ಚಿಸಲಾಯಿತು.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *