Breaking News

ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಬಣ ರಾಜಕೀಯ ತಾರಕ್ಕಕ್ಕೇರಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ನಲ್ಲಿ ದಿನೇ ದಿನೇ ಅಸಮಾಧಾನಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಬಣ ರಾಜಕೀಯ ತಾರಕ್ಕಕ್ಕೇರಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಪೂರ್ಣಗೊಂಡಿದ್ದು, ರಾಜ್ಯ ಕಾಂಗ್ರೆಸ್‌ ನಲ್ಲಿರುವ ಅಸಮಾಧಾನದವು ರಾಜ್ಯ ಸರ್ಕಾರದ ಆಡಳಿತದ ಮೇಲೆ ತೀವ್ರ ಪರಿಣಾಯ ಬೀರುತ್ತಿದೆ. ಈಗಾಗಲೇ ಎರಡುವರೆ ವರ್ಷದ ನಂತರ ಮುಖ್ಯಮಂತ್ರಿ ಬದಲಾಗುತ್ತಾರೆ ಎನ್ನುವ ಮಾತುಗಳ ಕಾಂಗ್ರೆಸ್‌ ಪಾಳಯದಲ್ಲಿ ಹೆಚ್ಚಾಗಿ ಕೇಳಿ ಬರುತ್ತಿದ್ದು, ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರವನ್ನ ಉಂಟು ಮಾಡಿದೆ.

Share News

About BigTv News

Check Also

ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್! ರಾಸಲೀಲೆ ಆರೋಪ ಸದ್ದು!

ಯಶು ಬೇಬಿ ಆಡಿಯೋ ಲೀಕ್! ಇನ್ಸ್‌ಪೆಕ್ಟರ್ ಪೋಲಿ ಮಾತು ವೈರಲ್.. ಯಶು ಬೇಬಿ ಆಡಿಯೋ ಲೀಕ್! ಖಾಕಿ ಮೇಲೆ ಕಪ್ಪು …

Leave a Reply

Your email address will not be published. Required fields are marked *