ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿ ವಿಷಾಹಾರ ಸೇವಿಸಿ ಐದು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಐದು ವಿದ್ಯಾರ್ಥಿಗಳನ್ನು ಅಲ್ಪಸಂಖ್ಯಾತ ಮೋರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ವಿದ್ಯಾರ್ಥಿಗಳು ಪಲಾವ್ ಸೇವಿಸಿದ್ದರಿಂದ 50 ಜನರ ಪೈಕಿ 5 ಜನ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು, ರಾಮದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನೂ ಗೊತ್ತಾಗಬೇಕಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





