Breaking News

ರೋಹಿತ್ ಶರ್ಮಾ ನಾಲ್ಕು ರನ್​ ಗಳಿಸಿ ಔಟಾಗಿದ್ದಾರೆ….

ಭಾರತ ಕ್ರಿಕೆಟ್​ ತಂಡದ ನಾಯಕ ರೋಹಿತ್​ ಶರ್ಮಾ ತಮ್ಮ ತವರು ಪಿಚ್​ನಲ್ಲಿ ನಾಲ್ಕು ರನ್​ ಗಳಿಸಿ​ ಔಟಾಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಮುಂಬೈ, ಮಹಾರಾಷ್ಟ್ರ: ಇಂಗ್ಲೆಂಡ್​ ವಿರುದ್ಧ ಅಬ್ಬರಿಸಿದ್ದ ಟೀಂ ಇಂಡಿಯಾದ ನಾಯಕ ರೋಹಿತ್​ ಶರ್ಮಾ ಈ ಬಾರಿ ತವರು ನೆಲದಲ್ಲಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಲ್ಕು ರನ್​ ಗಳಿಸಿ ಔಟಾಗಿದ್ದಾರೆ.

ಟಾಸ್​ ಸೋತು ಬ್ಯಾಟಿಂಗ್​ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿದೆ. ಮಧುಶಂಕ ಎಸೆದ ಮೊದಲ ಎಸೆತವನ್ನು ಬೌಂಡರಿ ಬಾರಿಸಿದ್ದ ರೋಹಿತ್​ ಶರ್ಮಾ ಎರಡನೇ ಎಸೆತದಲ್ಲಿ ಕ್ಲೀನ್​ ಬೌಲ್ಡ್​ ಆಗಿ ಪೆವಿಲಿಯನ್​ ಹಾದಿ ಹಿಡಿದರು. ಈ ಮೂಲಕ ಭಾರತ 4 ರನ್​ ಕಲೆ ಹಾಕಿರುವಾಗಲೇ ನಾಯಕ ರೋಹಿತ್​ ಶರ್ಮಾ ಅವರ ವಿಕೆಟ್​ ಅನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಗಿಲ್​ ಜೊತೆ ವಿರಾಟ್​ ಕೊಹ್ಲಿ ಕ್ರೀಸ್​ನಲ್ಲಿ ಬ್ಯಾಟಿಂಗ್​ ಮುಂದುವರಿಸಿದ್ದಾರೆ.

Share News

About BigTv News

Check Also

ರಮ್ಯಾ ಹೊಸಯುಗ ಪ್ರಾರಂಭ: ಸ್ಯಾಂಡಲ್ ವುಡ್ಗೆ ಕಾಲಿಡಲು ಮತ್ತೆ ಮನಸು ಮಾಡಿದ ರಮ್ಯಾ.

ಕಿಚ್ಚ ಸುದೀಪ್ ಮತ್ತು ರಮ್ಯಾ ಜೋಡಿ ಸ್ಯಾಂಡಲ್​ವುಡ್​ನ ಸೂಪರ್ ಡೂಪರ್ ಹಿಟ್ ಜೋಡಿಗಳಲ್ಲಿ ಒಂದು. ರಮ್ಯಾಗೆ ಮುಂಗಾರು ಮಳೆ ಡೈರೆಕ್ಟರ್​ …

Leave a Reply

Your email address will not be published. Required fields are marked *