Breaking News

ಮನಿ ಲಾಂಡರಿಂಗ್ ಪ್ರಕರಣದಲ್ಲಿ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥರ ಪುತ್ರರಿಗೆ ಇಡಿ ಸಮನ್ಸ್….

ಜೈಪುರ: ಪೇಪರ್ ಲೀಕ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥರ ಪುತ್ರರಿಗೆ ಇಡಿ ಸಮನ್ಸ್ ನೀಡಿದೆ. ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಗಾಗಿ ಕಳೆದ ವರ್ಷ ನಡೆದ ಪರೀಕ್ಷಾ ಪತ್ರಿಕೆಗಳ ಸೋರಿಕೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿದೆ. ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಸಾರಾ ಅವರ ಪುತ್ರರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.

ಮನಿ ಲಾಂಡರಿಂಗ್ ಪ್ರಕರಣ ರಾಜಸ್ಥಾನ ಪೊಲೀಸರು ಹಲವಾರು ಜನರ ವಿರುದ್ಧ ದಾಖಲಿಸಿದ ಪ್ರಥಮ ಮಾಹಿತಿ ವರದಿಗಳಿಂದ (ಎಫ್‌ಐಆರ್) ಹುಟ್ಟಿಕೊಂಡಿದೆ. ಆದರೆ ಕಾಂಗ್ರೆಸ್ ಮತ್ತು ಎಎಪಿ ಆಡಳಿತವಿರುವ ರಾಜ್ಯಗಳಲ್ಲಿ ವಿಷೇಶವಾಗಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇಡಿ ತೆಗೆದುಕೊಳ್ಳಲಾಗುತ್ತಿರುವ ಈ ಕ್ರಮವು ವಿವಾದ ಹುಟ್ಟುಹಾಕುವ ಸಾಧ್ಯತೆಯಿದೆ.

Share News

About BigTv News

Check Also

ರಮ್ಯಾ ಹೊಸಯುಗ ಪ್ರಾರಂಭ: ಸ್ಯಾಂಡಲ್ ವುಡ್ಗೆ ಕಾಲಿಡಲು ಮತ್ತೆ ಮನಸು ಮಾಡಿದ ರಮ್ಯಾ.

ಕಿಚ್ಚ ಸುದೀಪ್ ಮತ್ತು ರಮ್ಯಾ ಜೋಡಿ ಸ್ಯಾಂಡಲ್​ವುಡ್​ನ ಸೂಪರ್ ಡೂಪರ್ ಹಿಟ್ ಜೋಡಿಗಳಲ್ಲಿ ಒಂದು. ರಮ್ಯಾಗೆ ಮುಂಗಾರು ಮಳೆ ಡೈರೆಕ್ಟರ್​ …

Leave a Reply

Your email address will not be published. Required fields are marked *