Breaking News

ಹುಬ್ಬಳ್ಳಿಯಲ್ಲಿ ಸಿಸಿಬಿ ಪೊಲೀಸರಿಂದ ಕ್ರಿಕೆಟ್ ಬುಕ್ಕಿಗಳ ಬಂಧನ…..

ಹುಬ್ಬಳ್ಳಿ: ಈಗ ಎಲ್ಲಿ ನೋಡಿದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂದೆ ಜೋರಾಗಿದೆ. ಆದರೆ ಹುಬ್ಬಳ್ಳಿ ಧಾರವಾಡ ನಗರ ಪೊಲೀಸರು ಮಿಂಚಿನ ವೇಗದಲ್ಲಿ ದಾಳಿ ಮಾಡಿ ಇಂದು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಕಮರಿಪೇಟ ಪೊಲೀಸ್ ಠಾಣೆಯ ವ್ಯಾಪ್ತಿಯ ತೋರವೀಹಕ್ಕಲ ಹತ್ತಿರ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲ್ಯಾಡ ದೇಶಗಳ ನಡುವೆ ನಡೆಯುತ್ತಿರುವ ಕ್ರಿಕೆಟ್ ಪಂದ್ಯದ ವೇಳೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವವರ ಮೇಲೆ ಸಿಸಿಬಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡವು ದಾಳಿ ಮಾಡಿ 03 ಜನ ಆರೋಪಿಯನ್ನು ಬಂದಿಸಿ ಅವರಿಂದ 61.000 ರೂಪಾಯಿ ನಗದು 15,000 ರೂಪಾಯಿ ಮೌಲ್ಯದ ವಿವಿಧ ಕಂಪನಿಯ 03 ಮೊಬೈಲ ಗಳು ಸೇರಿದಂತೆ ಒಟ್ಟು 76,000 ರೂಪಾಯಿ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡು, ಕಮರಿಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಕ್ರಿಕೆಟ್ ಬೆಟ್ಟಿಗಳನ್ನು ಮಟ್ಟಹಾಕುವಲ್ಲಿ ವಿಶೇಷ ಕರ್ತವ್ಯ ನಿರ್ವಹಿಸಿದ ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದ್ದಿಯನ್ನು ಮಾನ್ಯ ಪೊಲೀಸ್ ಆಯುಕ್ತರು ಶ್ಲಾಘಸಿದ್ದಾರೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *