Breaking News

ಈಚಿತ್ರದಲ್ಲಿ ಚಿಕ್ಕಣ್ಣ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿದ್ದು ಗಮನ ಸೆಳೆದಿದ್ದಾರೆ.

ಈಚಿತ್ರದಲ್ಲಿ ಚಿಕ್ಕಣ್ಣ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿದ್ದು ಗಮನ ಸೆಳೆದಿದ್ದಾರೆ. ಮಲೈಕಾ ವಸುಪಾಲ್ ನಾಯಕಿಯಾಗಿ ನಟಿಸಿರುವ ಈ ಚಿತ್ರಕ್ಕೆ ಮಾರ್ಟಿನ್ ನಿರ್ದೇಶಕ ಎಪಿ ಅರ್ಜುನ್ ಸಾಹಿತ್ಯ ಬರೆದಿದ್ದಾರೆ. ಈ ಹಾಡು ಬಿಡುಗಡೆಯಾದಾಗಿನಿಂದ ಗಮನ ಸೆಳೆದಿದೆ. ಹಾಸ್ಯನಟ ಚಿಕ್ಕಣ್ಣ ನಾಯಕನಾಗಿ ಅಭಿನಯಿಸಿರುವ ಉಪಾಧ್ಯಕ್ಷ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.

ಅನಿಲ್ ಕುಮಾರ್ ನಿರ್ದೇಶನದ ಮತ್ತು ಉಮಾಪತಿ ಫಿಲಂಸ್ ಮತ್ತು ಡಿಎನ್ ಫಿಲ್ಮ್ಸ್ ನಿರ್ಮಾಣದ ಈ ಚಿತ್ರದ ಟೀಸರ್ ಮತ್ತು ಒಂದೆರಡು ಹಾಡುಗಳನ್ನು ಇತ್ತೀಚೆಗೆ ರಿಲೀಸ್ ಆಗಿದೆ ಈ ಚಿತ್ರದಲ್ಲಿ ಚಿಕ್ಕಣ್ಣ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿದ್ದು ಗಮನ ಸೆಳೆದಿದ್ದಾರೆ. ಮಲೈಕಾ ವಸುಪಾಲ್ ನಾಯಕಿಯಾಗಿ ನಟಿಸಿರುವ ಈ ಚಿತ್ರಕ್ಕೆ ಮಾರ್ಟಿನ್ ನಿರ್ದೇಶಕ ಎಪಿ ಅರ್ಜುನ್ ಸಾಹಿತ್ಯ ಬರೆದಿದ್ದಾರೆ. ಈ ಹಾಡು ಬಿಡುಗಡೆಯಾದಾಗಿನಿಂದ ಗಮನ ಸೆಳೆದಿದೆ.

Share News

About BigTv News

Check Also

ಹುಬ್ಬಳ್ಳಿಯ ಸ್ಪಾಗಳ ಕರಾಳ ಮುಖ..! ಮಸಾಜ್ ಹೆಸರಿನಲ್ಲಿ ಅಕ್ರಮ ದಂಧೆಯ ಶಂಕೆ — ಕಮಿಷನರ್ ಸಾಹೇಬರೇ, ಇತ್ತ ಗಮನ ಹರಿಸಿ!

ಸ್ಪಾಗಳ ಒಳಗೆ ನಡೆಯುತ್ತಿದೆಯಾ ಅಕ್ರಮದ ಆಟ..? ದಂಧೆ ಸಾಬೀತಾದರೆ ಬುಲ್ಡೋಜರ್ ಕ್ರಮ ಬೇಡ, ಕಾನೂನಿನ ಕಠಿಣ ಕ್ರಮವಾಗಲಿ! ಮಸಾಜ್ ಹೆಸರಿನಲ್ಲಿ …

Leave a Reply

Your email address will not be published. Required fields are marked *