Breaking News

ತಮಗೆ ಮಂಜೂರಾದ ಸರ್ಕಾರಿ ಅಧಿಕೃತ ನಿವಾಸಕ್ಕೆ ಪೂಜೆ…

ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರಿಂದು ತಮಗೆ ಮಂಜೂರಾದ ಸರ್ಕಾರಿ ಅಧಿಕೃತ ನಿವಾಸಕ್ಕೆ ಪೂಜೆ ಸಲ್ಲಿಸಿ, ಗೃಹ ಪ್ರವೇಶಿಸಿದರು. ಗಾಲ್ಫ್ ಕ್ಲಬ್‌ ಹತ್ತಿರವಿರುವ ಸೆವೆನ್‌ ಮಿನಿಸ್ಟರ್ಸ್ ಕ್ವಾಟರ್ಸ್‌ ನಲ್ಲಿರುವ ಸರ್ಕಾರಿ ಮನೆ ಸಚಿವ ಸಂತೋಷ್‌ ಲಾಡ್‌ ಅವರಿಗೆ ಮಂಜೂರಾಗಿದೆ.ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಮುಖಂಡರು, ಅಭಿಮಾನಿಗಳು ಭಾಗಿಯಾಗಿ ಸಚಿವರಿಗೆ ಶುಭ ಹಾರೈಸಿದರು.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *