2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡ ನೀಡುತ್ತಿರುವ ಅತ್ಯುತ್ತಮ ಪ್ರದರ್ಶನ ಮತ್ತು ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನ ನೋಡಿ ಪಾಕಿಸ್ತಾನದವರಿಗೆ ತಡೆದುಕೊಳ್ಳಲಾಗುತ್ತಿಲ್ಲ. ಕಾಲು ಕೆದರಿಕೊಂಡು ಏನಾದರೂ ಒಂದು ಆರೋಪ ಮಾಡುತ್ತಿದೆ.
ಭಾರತ ತಂಡ ಈಗಾಗಲೇ ಏಳಕ್ಕೆ ಏಳು ಪಂದ್ಯಗಳ ಗೆಲುವಿನ ಮೂಲಕ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದರೆ, ಪಾಕಿಸ್ತಾನ ತಂಡ ಕೇವಲ ಮೂರು ಗೆಲುವು ಪಡೆದು ಸೆಮಿಫೈನಲ್‌ಗೆ ಅರ್ಹತೆ ಗಳಿಸಲು ಒದ್ದಾಡುತ್ತಿದೆ. ಇದೇ ವೇಳೆ ಶ್ರೀಲಂಕಾ ವಿರುದ್ಧ ಭಾರತದ ಗೆಲುವಿಗೆ ಪಾಕಿಸ್ತಾನ ಟಿವಿ ಶೋಗಳು ಮತ್ತು ಕ್ರಿಕೆಟ್ ಪಂಡಿತರು ಕಿಡಿಕಾರುತ್ತಿದ್ದ
bigtvnews | Hubli Dharwad News | Kannada News | Karnataka News Hubli News | News In Hubli | Local news





