Breaking News

ಕಾಂಗ್ರೆಸ್‌ಗೆ ಬೇಷರತ್ ಬೆಂಬಲ ನೀಡುತ್ತೇವೆ…..

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ ತೆಲಂಗಾಣವು ಭಾರೀ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ. ಆಡಳಿತಾರೂಢ ಬಿಆರ್‌ಎಸ್‌ ಹಾಗೂ ಬಿಜೆಪಿ ತೊರೆದಿರುವ ಹಲವು ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಈಗ ಮಾಜಿ ಸಿಎಂ ವೈಎಸ್‌ ರಾಜಶೇಖರ್‌ ರೆಡ್ಡಿ ಅವರ ಪುತ್ರಿ ವೈಎಸ್‌ ಶರ್ಮಿಳಾ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಮತ್ತು ಕಾಂಗ್ರೆಸ್‌ ಬೆಂಬಲ ನೀಡಿದ್ದಾರೆ.

ವೈಎಸ್‌ಆರ್‌ಟಿಪಿ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರು ಶುಕ್ರವಾರ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ಪರ್ಧಿಸುವುದಿಲ್ಲ. ನಾವು ವಿಧಾನಸಭಾ ಚುನಾವಣೆಯನ್ನು ತ್ಯಜಿಸಿದ್ದೇವೆ. ಕಾಂಗ್ರೆಸ್‌ಗೆ ಬೇಷರತ್ ಬೆಂಬಲ ನೀಡುತ್ತೇವೆ ಎಂದು ಘೋಷಿಸಿದ್ದಾರೆ.

Share News

About BigTv News

Check Also

ಪ್ರೀತಿಸಿ ಕೊಲೆ ಮಾಡಿದ ಪುರೋಹಿತನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಇಬ್ಬರೂ ಕೆಲಕಾಲ ವಿವಾಹೇತರ ಸಂಬಂಧದಲ್ಲಿ ತೊಡಗಿದ್ದರು. ಆದರೆ, ಅಪ್ಸರ ಮದುವೆಯಾಗುವಂತೆ ಒತ್ತಾಯಿಸಿದಾಗ, ಸಾಯಿ ಕೃಷ್ಣ ಅವಳನ್ನು ಕೊಲೆ ಮಾಡಲು ಯೋಜನೆ …

Leave a Reply

Your email address will not be published. Required fields are marked *