ನವದೆಹಲಿ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ)ಯಲ್ಲಿ ದುರಾಡಳಿತವಿದೆ ಎಂದು ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಪ್ರತಿಭೆಗಳನ್ನು ಬೆಳೆಯಲು ಬಿಡಲ್ಲ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಹಿರಿಯ ಕ್ರಿಕೆಟಿಗರನ್ನು ಕಡೆಗಣಿಸಿದ ರೀತಿ, ಹಲವರು ವಲಸೆ ಹೋಗುವಂತೆ ಮಾಡಿದ್ದರ ಬಗ್ಗೆ ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ.
ಕರ್ನಾಟಕದಲ್ಲಿ ಬಹಳಷ್ಟು ಪ್ರತಿಭೆಗಳು ದುರಾಡಳಿತಕ್ಕೆ ಬಲಿಯಾಗಿದ್ದಾರೆ. ಕೊನೆ ಬಾರಿ(2014-15)ರಣಜಿ ಟ್ರೋಫಿ ಗೆದ್ದ ತಂಡದಲ್ಲಿದ್ದ ಆಟಗಾರರು ವಿಭಜನೆಗೊಂಡು ಬೇರೆಡೆ ವಲಸೆ ಹೋಗಿದ್ದಾರೆ. ಒತ್ತಡ ಹೇತೆ ಮಾಡಿರಿ ವಲಸೆ ಹೋಗುವಂದರು ಎಂಬುದೇ ವಾಸ್ತವ’ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





