Breaking News

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಇಳಿಕೆ ಕಂಡ ಚಿನ್ನ-ಬೆಳ್ಳಿ ದರ

ಬೆಂಗಳೂರು ;- ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,500 ರೂ.
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,640ರೂ.
ಬೆಳ್ಳಿ ಬೆಲೆ 1 ಕೆಜಿ: 74,000 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 56,500 ರೂಪಾಯಿ ಇತ್ತು. ಆದರೆ ಇಂದು 56,500 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಯೇ ಇಂದು ಕೂಡಾ ಮುಂದುವರೆದಿದೆ. ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 61,640 ರೂಪಾಯಿ ಇತ್ತು. ಆದರೆ ಇಂದು 61,640 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಯೇ ಇಂದು ಕೂಡಾ ಮುಂದುವರೆದಿದೆ

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *