Breaking News

ರೈತ ಸಾಂತ್ವನ ಯಾತ್ರೆ ಸ್ವಾಗತಿಸಿದ ಸಿದ್ದರಾಮಯ್ಯ…

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ‘ರೈತ ಸಾಂತ್ವನ ಯಾತ್ರೆ’ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ವಿಧಾನಸಭೆ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡ ಬಳಿಕ ರಾಜ್ಯದ 31 ಜಿಲ್ಲೆಗಳಲ್ಲಿ ಈ ಯಾತ್ರೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ ‘ರೈತ ಸಾಂತ್ವನ ಯಾತ್ರೆ’ಯನ್ನು ಸ್ವಾಗತ ಮಾಡಿದ್ದಾರೆ. ‘ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ’ ಎಂದು ಭರವಸೆ ನೀಡಿದ್ದಾರೆ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *