Breaking News

ಬೆಂಗಳೂರು ವಿಮಾನ ನಿಲ್ದಾಣದ ಕಾಲಿ ಇರುವ ಹುದ್ದೆಗೆ ಅರ್ಜಿ ಕುರಿತು ಸುತ್ತೋಲೆ…

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸುತ್ತೋಲೆಯನ್ನು ಹೊರಡಿಸಲಾಗಿದೆ. ಆಸಕ್ತರು, ಅರ್ಹರು ಒಂದು ವಾರದೊಳಗೆ ಲಿಖಿತ ಮನವಿಯನ್ನು ಸಲ್ಲಿಕೆ ಮಾಡುವಂತೆ ಸೂಚನೆ ನೀಡಲಾಗಿದೆ.

ಸರ್ಕಾರದ ಪರವಾಗಿ ಗಾಯತ್ರಿ ಜಿ. ಎನ್. ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸಿಬ್ಬಂದಿ) ಈ ಕುರಿತು 3ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *