ಗದಗ ರೋಣ:ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಮ್.ಗುರುಮೂರ್ತಿ ಶಿವಮೊಗ್ಗ,ರಾಜ್ಯ ಸಂ.ಸಂಚಾಲಕ ಎಸ್.ಫಕೀರಪ್ಪನವರು,ವಿಭಾಗಿಯ ಸಂಚಾಲಕ ಪ್ರಕಾಶ ಹೊಸಳ್ಳಿ ಅವರ ನಿರ್ದೇಶನದಂತೆ ಜಿಲ್ಲಾ ಸಂಚಾಲಕ ಶರಣು ಪೂಜಾರ ಅವರು ರೋಣ ತಾಲೂಕು ಸಂಚಾಲಕರಾಗಿ ಸೋಮಶೇಖರ ನಾಗರಾಜ ಅವರನ್ನು ನೇಮಕ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





