Breaking News

ಕೆ ಇ ಎ ಪರೀಕ್ಷೆಗೆ ಮಂತ್ರಿಗಳೇ ಸಹಾಯ….

ಕಲಬುರಗಿ: ಕೆಇಎ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಎಸ್ಕೇಪ್ ಪ್ರಕರಣಕ್ಕೆ ಬಗ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಬಿ ವೈ ವಿಜಯೇಂದ್ರ ಅವರು, ಬಿಜೆಪಿ ಸರ್ಕಾರ ಇದ್ದಾಗ ಪಿಎಸ್‌ಐ ಪರೀಕ್ಷೆ ಅಕ್ರಮದ ಬಗ್ಗೆ ಕಾಂಗ್ರೆಸ್ ಸತತವಾಗಿ ಆರೋಪ ಮಾಡಿತ್ತು. ಈಗ ಪ್ರಕರಣದ ಆರೋಪಿ ಆರ್‌ಡಿ ಪಾಟೀಲ್‌ಗೆ ಕಾಂಗ್ರೆಸ್ ಶಾಸಕರು, ಮಂತ್ರಿಗಳೇ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.
ಇನ್ನು ಎಲ್ಲಾ ಗೊತ್ತಿದ್ದರೂ ಪೋಲೀಸರಿಗೆ ಯಾಕೆ ಹಿಡಿಯಲು ಆಗುತ್ತಿಲ್ಲ ಎಂದು ಕಲಬುರಗಿಯಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದರು.

Share News

About BigTv News

Check Also

ಮರಳು ಮಾಫಿಯಾದಲ್ಲಿ ಲೋಕಾಯುಕ್ತರ ದಾಳಿ ಬಳಿಕ… ಕಾಲು ಕೆತ್ತು ಓಡಿ ಹೋದ ಹುಬ್ಬಳ್ಳಿ ‘ಆನೆ ಒಂಟೆ ’!

ಮರಳು ಮಾಫಿಯಾಗೆ ಲೋಕಾಯುಕ್ತ ಶಾಕ್! ಲಂಚದ ಜಾಲದಲ್ಲಿ ಸಿಕ್ಕಿದ್ದು ಕೆಳಹಂತದವರೇನಾ, ಇನ್ನೂ ದೊಡ್ಡವರ ಸರದಿ ಬಾಕಿಯಿದೆಯಾ..? ಹುಬ್ಬಳ್ಳಿ: ಮರಳು ದಂಧೆಯ …

Leave a Reply

Your email address will not be published. Required fields are marked *